ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

3 months ago

57

0

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ
Next Article
ಕರಾವಳಿಯಲ್ಲಿ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment