ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

3 months ago

44

0

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಅನ್ವಯ ಕಾರ್ಮಿಕ ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿ ಉತ್ತರ ಪ್ರದೇಶ ಮೂಲದ ಓರ್ವ ಬಾಲ ಕಾರ್ಮಿಕನನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದರು. ಕಟ್ಟಡದ ಮಾಲೀಕರು/ನಿಯೋಜಕರು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಅಥವಾ ಇನ್ಯಾವುದೇ ಕೆಲಸದಲ್ಲಿ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳಬಾರದು. ಬೇರೆ ರಾಜ್ಯದಿಂದ ಕಾರ್ಮಿಕರನ್ನು ಕರೆ ತರುವಾಗ ಮೂಲ ದಾಖಲೆಯನ್ನು […] The post ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತ್ರಿಶಾ ಕ್ಲಾಸಸ್‌: ಸಿಎ ಫೈನಲ್, ಸಿಎ ಇಂಟರ್ ಮೀಡಿಯೆಟ್, ಸಿಎ ಫೌಂಡೇಷನ್ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
Next Article
ಅಕ್ಕ ಕೆಫೆ ನಿರ್ವಹಣೆ: ಜು.28ಕ್ಕೆ ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment