ಕಾಲೇಜು ಕ್ಯಾಂಪಸ್ ಕಲುಷಿತಗೊಳಿಸುತ್ತಿರುವ ಕಾಂಗ್ರೆಸ್: ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ

3 months ago

33

0

ಮೈಸೂರುಜುಲೈ23,2026 (www.justkannada.in): ಕಾಂಗ್ರೆಸ್ ಪಕ್ಷವು ಶಾಲಾ- ಕಾಲೇಜು ಆವರಣವನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಶೈಕ್ಷಣಿಕ ವಾತಾವರಣವನ್ನು ಕಲುಷಿತಗೊಳಿಸುತ್ತಿದೆ ಮಾಜಿ ಮೇಯರ್ ಶಿವಕುಮಾರ್ ಆರೋಪಿಸಿದ್ದಾರೆ. ಮಹಾರಾಣಿ ಕಾಲೇಜು ಸಭಾಂಗಣದಲ್ಲಿ ಬುಧವಾರ ರಾಹುಲ್ ಗಾಂಧಿ ಅವರ ಬ್ಯಾನರ್ ಅಳವಡಿಕೆ ಹಾಗೂ ಫೋಟೋ ಪ್ರದರ್ಶನ ಕಳವಳಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ವರ್ಗೀಕರಣ ಮತ್ತು ನಿಯಂತ್ರಣ ಅಧಿನಿಯಮ- 1989ರ ಅನ್ವಯ, ಕಾಲೇಜು ಕ್ಯಾಂಪಸ್ಗಳಲ್ಲಿ ರಾಜಕೀಯ ಚಟುವಟಿಕೆಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಶಾಲೆ- ಕಾಲೇಜು ಆವರಣವು ದೈನಂದಿನ ಪಾಠ ಪ್ರವಚನದೊಂದಿಗೆ […] The post ಕಾಲೇಜು ಕ್ಯಾಂಪಸ್ ಕಲುಷಿತಗೊಳಿಸುತ್ತಿರುವ ಕಾಂಗ್ರೆಸ್: ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಭೂಮಾಲೀಕರು, ರೈತರಿಗೆ ಸ್ಪಂದಿಸಿದ KPTCL: ವಿದ್ಯುತ್ ಮೂಲಸೌಕರ್ಯ ಯೋಜನೆಗೆ ಚಾಲನೆ
Next Article
 ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ: ಸಿಎಂ ಡಿ ಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment