ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

3 months ago

28

0

ಬೆಂಗಳೂರು, ಜುಲೈ, 23,2026 (www.justkannada.in): “ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು. ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು, “ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. […] The post ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗ್ಲಾಸ್ಕೋ ಕಾಮನ್‌ವೆಲ್ತ್ ಗೇಮ್ಸ್‌ ಗೆ  ಲೋಕೇಶ್ ಸತ್ಯನಾಥನ್, ಪ್ಯಾರಾ ಅಥೀಟ್ ಶಿಲ್ಪಾ ಆಯ್ಕೆ:  ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ
Next Article
ತಂಬಾಕು ಬೆಳೆಗಾರರಿಗೆ ಹೆಚ್ಚಿದ ಆರ್ಥಿಕ ನೆರವು: ಸಂಸದ ಯದುವೀರ್ ನಿರಂತರ ಪ್ರಯತ್ನಕ್ಕೆ ಸಿಕ್ಕ ಫಲ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment