ಸದ್ದೇ ಇಲ್ಲದಂತೆ ಜ್ಯೂಸ್‌ ಬಾಟಲಿಗೆ ವಿಷ ಬೆರೆಸಿ ಕುಡಿದ ಅಜ್ಜ-ಅಜ್ಜಿ, ಕಾರಣ ಏನು?

3 months ago

35

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವೃದ್ಧ ದಂಪತಿ ಜ್ಯೂಸ್‌ ಬಾಟಲಿಗೆ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಈಶ್ವರ್‌ ಆಚಾರ್ಯ ಹಾಗೂ ಗೌರಿ ಮೃತ ವೃದ್ಧರು. ಇಬ್ಬರೂ ಕೆಲವು ವರ್ಷಗಳಿಂದ ಬಿಪಿ ಹಾಗೂ ಶುಗರ್‌ನಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಿತ್ತು. ಈ ಬೇಸರದಿಂದ ಗಂಡ ಹೆಂಡತಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಬಸವೇಶ್ವರ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶಿಲನೆ ನಡೆಸಿದ್ದಾರೆ. The post ಸದ್ದೇ ಇಲ್ಲದಂತೆ ಜ್ಯೂಸ್‌ ಬಾಟಲಿಗೆ ವಿಷ ಬೆರೆಸಿ ಕುಡಿದ ಅಜ್ಜ-ಅಜ್ಜಿ, ಕಾರಣ ಏನು? appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕುಶಾಲನಗರದಲ್ಲಿ ಪಿಕಪ್‌ ವಾಹನ – ಬೈಕ್‌ ನಡುವೆ ರಸೆ ಅಪಘಾತ: ಸವಾರ ಸಾ*ವು
Next Article
ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಗ: ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ತಾಯಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment