ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಗ: ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ತಾಯಿ

3 months ago

34

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಮೃತಪಟ್ಟಿರುವ ದಾರುಣ ಘಟನೆ ಧಾರವಾಡದಲ್ಲಿ ನಡೆದಿದೆ. ತೇಜಸ್ವಿನಗರದ ನಿವಾಸಿ ಮೆಹಬೂಬ್‌ ಸಾಬ್‌ ನದಾಫ್‌ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಎಷ್ಟು ಪ್ರಯತ್ನಿಸಿದರೂ ಹೊಟ್ಟೆ ನೋವು ಹೋಗದ ಕಾರಣ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ರೈಲ್ವೆ ಪೊಲೀಸರು ಸಂಜೆ ಮೆಹಬೂಬ್ ಶವ ಮರಣೋತ್ತರ ಪರೀಕ್ಷೆ ಮುಗಿಸಿ ಕೊಟ್ಟಿದ್ದರು. ಮಗನ ಅಂತ್ಯಸಂಸ್ಕಾರಕ್ಕೆ ತಯಾರಿ ನಡೆದಿತ್ತು. ಮನೆಯಿಂದ ಮಗನ ಮೃತದೇಹವನ್ನು ತೆಗೆದುಕೊಂಡು ಹೋದ ಕೆಲವೇ ಕ್ಷಣದಲ್ಲಿ ತಾಯಿ ಮುಗುಟಬಿ ನದಾಫ್‌ […] The post ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಗ: ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ತಾಯಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಸದ್ದೇ ಇಲ್ಲದಂತೆ ಜ್ಯೂಸ್‌ ಬಾಟಲಿಗೆ ವಿಷ ಬೆರೆಸಿ ಕುಡಿದ ಅಜ್ಜ-ಅಜ್ಜಿ, ಕಾರಣ ಏನು?
Next Article
ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಪುಣ್ಯೇಶ್‌ ಬಂಧನ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment