ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಪುಣ್ಯೇಶ್‌ ಬಂಧನ

3 months ago

37

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್‌ನನ್ನು ಅರೆಸ್ಟ್‌ ಮಾಡಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದು ಬಿಜೆಪಿ ನಾಯಕರಿಗಾಗಿ ಕಾಯುತ್ತಿರುವುದು ಗೊತ್ತಾಗಿದೆ. ಈ ಕೃತ್ಯದ ಹಿಂದೆ ಇನ್ನೂ ಕೆಲವರು ಇದ್ದಾರೆಯೇ ಎಂಬ ಅನುಮಾನವೂ ಪೊಲೀಸರಿಗೆ ಮೂಡಿದ್ದು, ಆ ದಿಕ್ಕಿನಲ್ಲೂ ತನಿಖೆ ಮುಂದುವರಿದಿದೆ. ಮೊಟ್ಟೆಗಳನ್ನು ಎಲ್ಲಿಂದ ತಂದಿದ್ದ, ಘಟನೆ ಪೂರ್ವನಿಯೋಜಿತವಾಗಿತ್ತೇ, ಮೊಟ್ಟೆ ಎಸೆಯಲು ಯಾರಾದರೂ ಸೂಚನೆ ನೀಡಿದ್ದರೇ ಹಾಗೂ ಪುಣ್ಯೇಶ್ ಜೊತೆಗೆ […] The post ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಪುಣ್ಯೇಶ್‌ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಗ: ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ತಾಯಿ
Next Article
ಆನ್‌ಲೈನ್‌ ಗೇಮ್ಸ್‌ ಹುಚ್ಚು: ಚಿನ್ನದ ಆಸೆಗೆ ವೃದ್ಧೆಯನ್ನು ಕೊಂದು ಮೃತದೇಹವನ್ನು ಕೆರೆಗೆ ಎಸೆದ ಯುವಕ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment