ಆನ್‌ಲೈನ್‌ ಗೇಮ್ಸ್‌ ಹುಚ್ಚು: ಚಿನ್ನದ ಆಸೆಗೆ ವೃದ್ಧೆಯನ್ನು ಕೊಂದು ಮೃತದೇಹವನ್ನು ಕೆರೆಗೆ ಎಸೆದ ಯುವಕ!

3 months ago

28

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆನ್‌ಲೈನ್‌ ಗೇಮ್‌ ವ್ಯಸನ ಮತ್ತು ಸಾಲದ ಹೊರೆಯಿಂದ ಬಳಲುತ್ತಿದ್ದ ಯುವಕನೊಬ್ಬ ಚಿನ್ನದ ಆಸೆಗೆ ವೃದ್ಧೆಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಲ ಮಾಡಿ ಬೇಸತ್ತಿದ್ದ ಯುವಕ ಗಗನ್‌ ಆರ್‌.ನ್ನು ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ. ಚಳ್ಳಗಟ್ಟದ ಯಲ್ಲಪ್ಪ ಲೇಔಟ್‌ನಲ್ಲಿ ನೆಲೆಸಿದ್ದ ಗಗನ್‌ ಮನೆಗೆ ನೆರೆಹೊರೆಯವರಾದ ವೃದ್ಧೆಯನ್ನು ಕೊಲೆ ಮಾಡಿದ್ದಾನೆ. ಒಮ್ಮೆ ವೃದ್ಧೆ ಜಯಮ್ಮ ಸಂಬಂಧಿಕರಿಗೆ ಕರೆ ಮಾಡಲು ಗಗನ್‌ ಮನೆಗೆ ಬಂದಿದ್ದರು. ಈ ವೇಳೆ ಅವರು ಧರಿಸಿದ್ದ ಚಿನ್ನದ ಸರ, ಉಂಗುರ ಹಾಗೂ […] The post ಆನ್‌ಲೈನ್‌ ಗೇಮ್ಸ್‌ ಹುಚ್ಚು: ಚಿನ್ನದ ಆಸೆಗೆ ವೃದ್ಧೆಯನ್ನು ಕೊಂದು ಮೃತದೇಹವನ್ನು ಕೆರೆಗೆ ಎಸೆದ ಯುವಕ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಪುಣ್ಯೇಶ್‌ ಬಂಧನ
Next Article
ಅಯ್ಯರ್ ನಾಯಕತ್ವಕ್ಕೆ ಮೊದಲ ಜಯ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಶುಭಾರಂಭ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment