ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರಕ್ಕೆ ಅಭಾವಿಪ ಮನವಿ: ಉನ್ನತ ಮಟ್ಟದ ಸಮಿತಿ ರಚನೆಗೆ ಆಗ್ರಹ

2 months ago

23

0

ಹೊಸದಿಗಂತ ವರದಿ ಹುಬ್ಬಳ್ಳಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ಸಾಂಸ್ಥಿಕ ಸುಧಾರಣೆಗಳನ್ನು ಖಚಿತಪಡಿಸಲು ಭಾರತ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕೆಂದು ಅ.ಭಾ. ವಿದ್ಯಾರ್ಥಿ ಪರಿಷತ್ ಒತ್ತಾಯಿಸಿದೆ. ಈ ಕುರಿತಾಗಿ ಅಭಾವಿಪ ರಾಜ್ಯ ಕಾರ್ಯದರ್ಶಿ ದರ್ಶನ್ ಹೆಗಡೆ ಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿಗಳ ನ್ಯಾಯಯುತ ಸಮಸ್ಯೆಗಳನ್ನು ಸಂವಾದ, ಪಾರದರ್ಶಕತೆ ಮತ್ತು ಸುಧಾರಣೆಗಳ ಮೂಲಕ ಪರಿಹರಿಸಬೇಕು. ಹಿಂಸಾತ್ಮಕ ಘರ್ಷಣೆಗಳು ದುರದೃಷ್ಟಕರ.ವಿದ್ಯಾರ್ಥಿಗಳು ಸಂಕುಚಿತ ರಾಜಕೀಯ ಹಿತಾಸಕ್ತಿಗಳು ಮತ್ತು ರಾಷ್ಟ್ರವಿರೋಧಿ ಪಿತೂರಿಗಳ ಸಾಧನವಾಗಬಾರದು ಎಂದು ಅಭಾವಿಪ ಕಿವಿಮಾತು ಹೇಳಿದೆ. ಇದನ್ನೂ ಓದಿ: ನೀಟ್-ಯುಜಿ […] The post ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರಕ್ಕೆ ಅಭಾವಿಪ ಮನವಿ: ಉನ್ನತ ಮಟ್ಟದ ಸಮಿತಿ ರಚನೆಗೆ ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪರೀಕ್ಷಾ ಅಕ್ರಮ ಎಸಗಿದರೆ ಜೈಲು ಗ್ಯಾರಂಟಿ: 70,000 ಹುದ್ದೆಗಳ ಭರ್ತಿಗೆ ಗೃಹ ಇಲಾಖೆ ಹೈ-ಲೆವೆಲ್ ಮೀಟಿಂಗ್!
Next Article
ದೆಹಲಿಯ ವಿದ್ಯಾರ್ಥಿ ಹೋರಾಟ ದಿಕ್ಕು ತಪ್ಪಿದೆ: ಇದು ಅರಾಜಕತೆ ಸೃಷ್ಟಿಸುವ ಪ್ರಯತ್ನ ಎಂದ ಎಂ.ಪಿ.ರೇಣುಕಾಚಾರ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment