ವಿದ್ಯುತ್ ಉತ್ಪಾದನೆಗೆ ನೀರಿನ ಅಭಾವ: ಶಿವನಸಮುದ್ರ, ಶಿಂಷಾ ಜಲವಿದ್ಯುತ್ ಕೇಂದ್ರಗಳ ಕಾರ್ಯಾಚರಣೆ ಸಂಪೂರ್ಣ ಬಂದ್

2 months ago

23

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ಕಣಿವೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿರುವ ಪರಿಣಾಮ ರಾಜ್ಯದ ಎರಡು ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರಗಳಾದ ಶಿವನಸಮುದ್ರ ಮತ್ತು ಶಿಂಷಾ ವಿದ್ಯುತ್ ಸ್ಥಾವರಗಳಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿರುವುದರಿಂದ ಕಳೆದ ಒಂದೂವರೆ ತಿಂಗಳಿಂದ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ವರ್ಷ ಪೂರ್ವ ಮುಂಗಾರು ಮತ್ತು ನೈಋತ್ಯ ಮುಂಗಾರು ಎರಡೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರ ಭಾಗದಲ್ಲಿ ಕಾವೇರಿ ನದಿಯ ಹರಿವು ತೀವ್ರವಾಗಿ ಕಡಿಮೆಯಾಗಿದೆ. […] The post ವಿದ್ಯುತ್ ಉತ್ಪಾದನೆಗೆ ನೀರಿನ ಅಭಾವ: ಶಿವನಸಮುದ್ರ, ಶಿಂಷಾ ಜಲವಿದ್ಯುತ್ ಕೇಂದ್ರಗಳ ಕಾರ್ಯಾಚರಣೆ ಸಂಪೂರ್ಣ ಬಂದ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
SIR ಫಾರ್ಮ್ ಸಲ್ಲಿಕೆಗೆ ಡೆಡ್‌ಲೈನ್ ಫಿಕ್ಸ್: ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯಬೇಕಾದರೆ ಈಗಲೇ ಎಚ್ಚೆತ್ತುಕೊಳ್ಳಿ!
Next Article
ಗೋಡೌನ್‌ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment