ಗೋಡೌನ್‌ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

2 months ago

24

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬನ್ನೇರುಘಟ್ಟ ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಿಂದ ಹಾಸಿಗೆ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಕಟ್ಟಡದ ಕೆಳಮಹಡಿಯಲ್ಲಿ ಹಾಸಿಗೆ ಅಂಗಡಿ ಹಾಗೂ ಮೇಲ್ಮಹಡಿಯಲ್ಲಿ ಗೋಡೌನ್ ಕಾರ್ಯನಿರ್ವಹಿಸುತ್ತಿತ್ತು. ಕೆಲಸಗಾರರ ಬಳಕೆಗಾಗಿ ಇಡಲಾಗಿದ್ದ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ವ್ಯಾಪಿಸುತ್ತಿದ್ದಂತೆ ಕೆಲಸಗಾರರು ತಕ್ಷಣ ಹೊರಗೆ ಬಂದು ಸುರಕ್ಷಿತವಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು […] The post ಗೋಡೌನ್‌ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿದ್ಯುತ್ ಉತ್ಪಾದನೆಗೆ ನೀರಿನ ಅಭಾವ: ಶಿವನಸಮುದ್ರ, ಶಿಂಷಾ ಜಲವಿದ್ಯುತ್ ಕೇಂದ್ರಗಳ ಕಾರ್ಯಾಚರಣೆ ಸಂಪೂರ್ಣ ಬಂದ್
Next Article
UPSC Current Affairs Quiz – 23 July 2026 | Daily Prelims Quiz

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment