ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

3 months ago

32

0

ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆ ಸಂಸತ್ತಿನ ಮುಂಗಾರು ಅಧಿವೇಶನದ ಮೇಲೂ ಪರಿಣಾಮ ಬೀರಿದೆ. ಸತತ ನಾಲ್ಕನೇ ದಿನವೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಭಾರೀ ಗದ್ದಲ ಉಂಟಾಗಿ, ಯಾವುದೇ ಮಹತ್ವದ ಕಾರ್ಯಚರಣೆ ನಡೆಯದೇ ಉಭಯ ಸದನಗಳ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು. ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷಗಳ ಸದಸ್ಯರು ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರತೀಯ ಸಂವಿಧಾನದ ತರಗತಿ 03| Union Executive,President, Vice President & Council of Ministers |ವಿಜಯೀಭವ
Next Article
ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment