ನೀಟ್ ಅಕ್ರಮ ವಿರೋಧಿಸಿ ಅಣ್ಣಾ ಹಜಾರೆ ಮೌನ ಸತ್ಯಾಗ್ರಹ

3 months ago

24

0

ಹೊಸದಿಲ್ಲಿ, ಜುಲೈ 23: ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಇದೀಗ ಸಮಾಜಸೇವಕ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಅಹಿಲ್ಯಾ ನಗರದಲ್ಲಿ ಅವರು ಮೌನ ಸತ್ಯಾಗ್ರಹ ಆರಂಭಿಸುವ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ  ಶಕ್ತಿ ತುಂಬಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳು ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳನ್ನು ಖಂಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿವೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ತಪ್ಪಿತಸ್ಥರ ವಿರುದ್ಧ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ
Next Article
ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಜೋಶಿ ಆರೋಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment