ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

3 months ago

31

0

ಕಾರವಾರ: ಕರಾವಳಿ ಜಿಲ್ಲೆಗಳಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಸಾಮಾನ್ಯ ಜನರಿಗೆ ಭಾರಿ ತೊಂದರೆಯಾಗಿದೆ. ಇದರ ನಡುವೆಯೇ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಶುಕ್ರವಾರ) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಿರಸಿ, ಸಿದ್ದಾಪುರ ಮತ್ತು ಜೋಯಿಡಾ ತಾಲೂಕುಗಳಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
NMPA Recruitment: ತಿಂಗಳಿಗೆ 2.20 ಲಕ್ಷ ಸಂಬಳ; ಕೇಂದ್ರ ಸರ್ಕಾರಿ ಉದ್ಯೋಗದ ಬಿಗ್‌ ಆಫರ್, ಇಂದೇ ಅಪ್ಲೈ ಮಾಡಿ!
Next Article
‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment