ಎರಡನೇ ಆಷಾಢ ಶುಕ್ರವಾರ: ಇಂದು ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ

2 months ago

37

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ತಾಯಿ ಚಾಮುಂಡಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ಆಷಾಢ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಹರಿದುಬಂದಿದ್ದಾರೆ. ತಾಯಿ ಚಾಮುಂಡಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ ದೇವಸ್ಥಾನವನ್ನು ವಿವಿಧ ಹೂಗಳ ಮಾಲೆಗಳಿಂದ ಅಲಂಕರಿಸಲಾಗಿದೆ. ಬೆಳ್ಳಗೆಯಿಂದಲೆ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರುಶನ ಮಾಡುತ್ತಿದ್ದಾರೆ. ಇನ್ನು ಆಷಾಢ ಮಾಸದ ಮೊದಲ ಶುಕ್ರವಾರದಂದು ತಾಯಿ ಚಾಮುಂಡಿಗೆ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ಈ ಬಾರಿ […] The post ಎರಡನೇ ಆಷಾಢ ಶುಕ್ರವಾರ: ಇಂದು ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Life | ಜೀವನದಲ್ಲಿ ಇನ್ನೊಬ್ಬರ ಚಿಂತೆ ಬಿಟ್ಟು ನಮಗಾಗಿ ಬದುಕೋದನ್ನು ಸ್ವಾರ್ಥ ಅಂತಾರಲ್ಲ ಯಾಕೆ?
Next Article
WEATHER | ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು, ಕರಾವಳಿ-ಮಲೆನಾಡಿಗರಿಗೆ ಭಾರೀ ಮಳೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment