ನಾಗಮಂಗಲ| ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಸ್ಐಆರ್ ಪ್ರಗತಿ ಪರಿಶೀಲನೆ

3 months ago

48

0

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯು ಇಂದು ನಾಗಮಂಗಲದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಎಸ್‌ಐಆರ್ ಕಾರ್ಯದ ಪ್ರಗತಿ, ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ, ಅರ್ಜಿಗಳ ವಿಲೇವಾರಿ ಹಾಗೂ ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಪರಿಶೀಲನೆ ನಡೆಸಿದರು. ಬಿಎಲ್‌ಒಗಳು, ಬಿಎಲ್‌ಒ ಮೇಲ್ವಿಚಾರಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಎಸ್‌ಐಆರ್ […] The post ನಾಗಮಂಗಲ| ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಸ್ಐಆರ್ ಪ್ರಗತಿ ಪರಿಶೀಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯ | ರಸ್ತೆತಡೆ ನಡೆಸಿ ಬಿಜೆಪಿ ಪ್ರತಿಭಟನೆ
Next Article
ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ – ನೋಟ್ ಪುಸ್ತಕ ವಿತರಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment