ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ – ನೋಟ್ ಪುಸ್ತಕ ವಿತರಣೆ

3 months ago

35

0

ಮಂಡ್ಯ: ಬಂಡಿಸಿದ್ದೇಗೌಡ ಫೌಂಡೇಶನ್ ವತಿಯಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಸರ್ಕಾರಿ ಶಾಲೆ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್‌ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಿಸುವ ಬೃಹತ್ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಎ.ಬಿ.ರಮೇಶ ಬಂಡಿಸಿದ್ದೇಗೌಡ ಅವರು ಚಾಲನೆ ನೀಡಿದರು. ಮಂಡ್ಯದ ಶಾಸಕರ ಕಚೇರಿ ಆವರಣದಿಂದ ತಗ್ಗಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ತಗ್ಗಹಳ್ಳಿ, ಮಂಗಲ, ಸಂತೆಕಸಲಗೆರೆ, ಹಳುವಾಡಿ,ಸೂನಗಹಳ್ಳಿ ಬೇಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮಕ್ಕಳಿಗೆ […] The post ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ – ನೋಟ್ ಪುಸ್ತಕ ವಿತರಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಾಗಮಂಗಲ| ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಸ್ಐಆರ್ ಪ್ರಗತಿ ಪರಿಶೀಲನೆ
Next Article
ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment