ವಂದೇ ಮಾತರಂ ಬಿಲ್ ಮಂಡನೆ: ರಾಜ್ಯಸಭೆ ಕಲಾಪವೂ ಸೋಮವಾರಕ್ಕೆ ಮುಂದೂಡಿಕೆ

3 months ago

22

0

ನವದೆಹಲಿ,ಜುಲೈ,24,2026 (www.justkannada.in):  ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ವಿಪಕ್ಷಗಳು ಇಂದು ಕೂಡ ರಾಜ್ಯಸಭೆಯಲ್ಲಿ ಧರಣಿ ಮುಂದುವರೆಸಿದ್ದು, ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ವಂದೇ ಮಾತರಂ ಮಸೂದೆ ಮಂಡನೆ ಬಳಿಕ  ರಾಜ್ಯಸಭೆಯ ಕಲಾಪವನ್ನು ಸೋಮವಾರ ಬೆಳೀಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಸಂಬಂಧ ಹೋರಾಟ ಮುಂದುವರೆದಿದ್ದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವ್ಯಾಪಕ ಆಗ್ರಹ ಕೇಳಿ ಬಂದಿದೆ. ಕಲಾಪದಲ್ಲಿ ವಿಪಕ್ಷಗಳು ವಿದ್ಯಾರ್ಥಿಗಳ ಪರ ನಿಂತಿದ್ದರಿಂದ ವ್ಯಾಪಕ ಅಡ್ಡಿ ಉಂಟಾಗಿತ್ತು. ಈ ಮಧ್ಯೆ […] The post ವಂದೇ ಮಾತರಂ ಬಿಲ್ ಮಂಡನೆ: ರಾಜ್ಯಸಭೆ ಕಲಾಪವೂ ಸೋಮವಾರಕ್ಕೆ ಮುಂದೂಡಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿ.ಕೆ ಶಿವಕುಮಾರ್
Next Article
ಪ್ರಧಾನಿ ಮೋದಿ ಈಗಲಾದ್ರೂ ಮಾತನಾಡಿರೋದು ಸ್ವಾಗತಾರ್ಹ- ಸಿಎಂ ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment