ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ: ಮುಂದುವರೆದ ವಿಪಕ್ಷಗಳ ಧರಣಿ

3 months ago

22

0

ನವದೆಹಲಿ,ಜುಲೈ,24,2026 (www.justkannada.in):  ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳ ಧರಣಿ ಮುಂದುವರೆದಿದೆ. ಇಂದು ಲೋಕಸಭೆಯಲ್ಲಿ ವಿಪಕ್ಷಗಳು ಧರಣಿಗೆ ಮುಂದಾಗಿದ್ದು ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ. ಈ ಮಧ್ಯೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಸಂಸತ್ ಭವದನದ  ಮಕರದ್ವಾರದಲ್ಲಿ ವಿಪಕ್ಷಗಳ ಸಂಸದ ಪ್ರತಿಭಟನೆ ಮುಂದುವರೆದಿದೆ.  ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜ್ಯಸಭೆ […] The post ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ: ಮುಂದುವರೆದ ವಿಪಕ್ಷಗಳ ಧರಣಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಧಾನಿ ಮೋದಿ ಈಗಲಾದ್ರೂ ಮಾತನಾಡಿರೋದು ಸ್ವಾಗತಾರ್ಹ- ಸಿಎಂ ಡಿಕೆ ಶಿವಕುಮಾರ್
Next Article
ಗ್ರಾಹಕರಿಗೆ ಶಾಕ್: ನಂದಿನಿ ತುಪ್ಪ, ಬೆಣ್ಣೆಯ ಬೆಲೆ ದಿಢೀರ್ ಏರಿಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment