ಕೈಕೊಟ್ಟ ಮಳೆರಾಯ, ತಳ ಮುಟ್ಟಿದ ಕೆಆರ್‌ಎಸ್; ಕೃಷಿಗೆ ನೀರಿಲ್ಲದೆ ಸ್ತಬ್ಧಗೊಂಡ ಬಿತ್ತನೆ ಕಾರ್ಯ

2 months ago

36

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಜೀವನಾಡಿಯಾದ ಕೃಷ್ಣರಾಜಸಾಗರ (KRS) ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವುದರಿಂದ ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಪ್ರಸ್ತುತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ಬರಗಾಲದ ಛಾಯೆ ಆವರಿಸಿದೆ. ಕೃಷಿ ಭೂಮಿಗೆ ನೀರಿಲ್ಲದೆ ರೈತರು ಈ ಬಾರಿ ಬಿತ್ತನೆ ಕಾರ್ಯವನ್ನು ಆರಂಭಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಬರ ಪೀಡಿತ ಘೋಷಣೆಗೆ ಆಗ್ರಹ: ಜಿಲ್ಲೆಯಲ್ಲಿ […] The post ಕೈಕೊಟ್ಟ ಮಳೆರಾಯ, ತಳ ಮುಟ್ಟಿದ ಕೆಆರ್‌ಎಸ್; ಕೃಷಿಗೆ ನೀರಿಲ್ಲದೆ ಸ್ತಬ್ಧಗೊಂಡ ಬಿತ್ತನೆ ಕಾರ್ಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೊಳಲ್ಕೆರೆ ಜನತೆಗೆ ಶಾಸಕ ಚಂದ್ರಪ್ಪ ಬಂಪರ್ ಗಿಫ್ಟ್; ಬೃಹತ್ ಕುಡಿಯುವ ನೀರಿನ ಯೋಜನೆ ಪೂರ್ಣ
Next Article
ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ; ಎರಡು ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment