ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ; ಎರಡು ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ

2 months ago

31

0

ಹೊಸದಿಗಂತ ವರದಿ ಬೆಲಗಾವಿ; ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಜಕ್ಕಬಾಳ ಮತ್ತು ಬಸರಗಿ ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದ ಘಟನೆ ಸಂಚಲನ ಮೂಡಿಸಿದೆ. ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಒಂದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ. ಜಕ್ಕಬಾಳ ಗ್ರಾಮದ ಕೆಲ ಯುವಕರು ಬಸರಗಿ ಗ್ರಾಮದ ವಿದ್ಯಾರ್ಥಿನಿಯರನ್ನು ಚುಡಾಯಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಆರಂಭವಾದ ಮಾತಿನ ಚಕಮಕಿ ಬಳಿಕ […] The post ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ; ಎರಡು ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೈಕೊಟ್ಟ ಮಳೆರಾಯ, ತಳ ಮುಟ್ಟಿದ ಕೆಆರ್‌ಎಸ್; ಕೃಷಿಗೆ ನೀರಿಲ್ಲದೆ ಸ್ತಬ್ಧಗೊಂಡ ಬಿತ್ತನೆ ಕಾರ್ಯ
Next Article
ಕರ್ನಾಟಕದಲ್ಲಿ ಮಾನ್ಸೂನ್ ಕಣ್ಣಾಮುಚ್ಚಾಲೆ: 25 ಜಿಲ್ಲೆಗಳಲ್ಲಿ ತೀವ್ರಗೊಂಡ ಮಳೆ ಅಭಾವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment