ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಚಿರತೆ ಓಡಾಟ: ವಾಹನ ಸವಾರರಿಗೆ ಅರಣ್ಯ ಇಲಾಖೆಯಿಂದ ಕಟ್ಟೆಚ್ಚರ!

2 months ago

30

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಾಡಾನೆಗಳ ಹಾವಳಿಯಿಂದ ಸದಾ ಸುದ್ದಿಯಲ್ಲಿರುವ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ಕೊಂಡಿ ಚಾರ್ಮಾಡಿ ಘಾಟಿಯಲ್ಲಿ ಈಗ ಚಿರತೆ ಆತಂಕ ಶುರುವಾಗಿದೆ. ಘಾಟ ರಸ್ತೆಯಲ್ಲಿ ರಾತ್ರಿ ವೇಳೆ ಚಿರತೆಯೊಂದು ರಾಜಾರೋಷವಾಗಿ ಓಡಾಡುತ್ತಿರುವುದು ಕಂಡುಬಂದಿದ್ದು, ಪ್ರಯಾಣಿಕರು ಮತ್ತು ವಾಹನ ಸವಾರರಲ್ಲಿ ತೀವ್ರ ಭಯದ ವಾತಾವರಣ ನಿರ್ಮಿಸಿದೆ. ಘಾಟಿಯ 11ನೇ ತಿರುವಿನ ಬಳಿ, ಬೇಲೂರು 62 ಕಿ.ಮೀ. ಮೈಲಿಗಲ್ಲು ಸಮೀಪ ರಸ್ತೆ ಬದಿಯಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯವನ್ನು ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ […] The post ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಚಿರತೆ ಓಡಾಟ: ವಾಹನ ಸವಾರರಿಗೆ ಅರಣ್ಯ ಇಲಾಖೆಯಿಂದ ಕಟ್ಟೆಚ್ಚರ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಜಿರಳೆಗಳೊಂದಿಗೆ ಪ್ರಯತ್ನ: ಹಾವೇರಿಯಲ್ಲಿ ಕಮಲ ಕಲಿಗಳ ಆಕ್ರೋಶ
Next Article
UPSC Current Affairs Quiz – 24 July 2026 | Daily Prelims Quiz

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment