ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾ*ವು

3 months ago

41

0

ಹೊಸದಿಗಂತ ವರದಿ ದಾಂಡೇಲಿ: ದಾಂಡೇಲಿ : ಹಳಿಯಾಳ – ದಾಂಡೇಲಿ ರಾಜ್ಯ ಹೆದ್ದಾರಿಯ ತಾಟಗೇರಾ ಕ್ರಾಸ್ ಹತ್ತಿರ ಸವಾರನ ನಿಯಂತ್ರಣ ತಪ್ಪಿ ದ್ಬಿಚಕ್ರ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಂದಾಜು 20 -22  ವಯಸ್ಸಿನ ಪ್ರಸಾದ ರಾಘವೇಂದ್ರ ಹುಲ್ಕುಂದ ಎಂಬವರೇ ಮೃತಪಟ್ಟ ಯುವಕನಾಗಿದ್ದಾರೆ. ಬೈಲಹೊಂಗಲದಿಂದ ಶ್ರೀ ಕ್ಷೇತ್ರ ಉಳವಿ ಹೋಗಲೆಂದು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೆ ಮೃತಪಟ್ಟಿದ್ದಾರೆಂದು […] The post ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಜು.25ಕ್ಕೆ ನೂತನ ಕುಲಪತಿಗಳಿಗೆ ಸನ್ಮಾನ ಸಮಾರಂಭ
Next Article
ಬೆಂಚ್ ಕಾದಿದ್ದಕ್ಕೆ ಇಂಗ್ಲೆಂಡ್ ಮಣ್ಣಿನಲ್ಲೇ ಪ್ರತ್ಯುತ್ತರ: ಕೌಂಟಿ ಕ್ರಿಕೆಟ್‌ನಲ್ಲಿ ಕುಲ್ದೀಪ್ ಧಮಾಕ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment