ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

3 months ago

24

0

ಹೊಸದಿಗಂತ ವರದಿ ಗದಗ ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡಲು ಚಾಲಕನ ಮೂಲಕ 15,000 ರೂ. ಲಂಚ ಪಡೆಯುತ್ತಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫಿಕಾ ಹಳ್ಳೂರ ಹಾಗೂ ಚಾಲಕ ಮೌಲಾನಾ ಅವರನ್ನು ವಶಕ್ಕೆ ಪಡೆಯಲಾಗಿದೆ. ಬಾಲಮಂದಿರದಲ್ಲಿ ಖಾಲಿಯಿದ್ದ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಳ್ಳಲು ಯುವಕನೊಬ್ಬ ಅರ್ಜಿ ಸಲ್ಲಿಸಿದ್ದನು. ಈ ಹುದ್ದೆಯನ್ನು ಕೊಡಿಸಲು ಮಕ್ಕಳ ರಕ್ಷಣಾಧಿಕಾರಿ ರಫಿಕಾ ಹಳ್ಳೂರು ಆತನ […] The post ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ: ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ!
Next Article
ಅನುದಾನಿತ ನೌಕರರ ಕಾಲ್ಪನಿಕ ವೇತನ, ಪಿಂಚಣಿ ಸೌಲಭ್ಯಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಸರ್ಕಾರದ ಮೇಲ್ಮನವಿ ವಜಾ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment