ಅನುದಾನಿತ ನೌಕರರ ಕಾಲ್ಪನಿಕ ವೇತನ, ಪಿಂಚಣಿ ಸೌಲಭ್ಯಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಸರ್ಕಾರದ ಮೇಲ್ಮನವಿ ವಜಾ

3 months ago

20

0

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ: ದಶಕಗಳಿಂದ ನಿರೀಕ್ಷಿಸಲಾಗಿದ್ದ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಕಾಲ್ಪನಿಕ ವೇತನ ಹಾಗೂ ಪಿಂಚಣಿ ಸೌಲಭ್ಯಗಳ ವಿಚಾರದಲ್ಲಿ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠ ಅನುದಾನಿತ ನೌಕರರ ಪರವಾಗಿ ತೀರ್ಪು ನೀಡಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನುದಾನಿತ ನೌಕರರ ಕಾಲ್ಪನಿಕ ವೇತನ ಮತ್ತು ಇತರ ಸೌಲಭ್ಯಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಎಲ್ಲ ಮೇಲ್ಮನವಿಗಳನ್ನು ನ್ಯಾಯಾಲಯ ವಜಾಗೊಳಿಸಿರುವುದು ಅನುದಾನಿತ ನೌಕರರ ದಶಕಗಳ […] The post ಅನುದಾನಿತ ನೌಕರರ ಕಾಲ್ಪನಿಕ ವೇತನ, ಪಿಂಚಣಿ ಸೌಲಭ್ಯಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಸರ್ಕಾರದ ಮೇಲ್ಮನವಿ ವಜಾ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ
Next Article
ಅಂಕೋಲಾದಲ್ಲಿ ಯುವಕರ ಸಮಯಪ್ರಜ್ಞೆ; ಸಾವಿನ ಸುಳಿಗೆ ಸಿಲುಕಿದ್ದ ಅಪರೂಪದ ಕಡಲಾಮೆಗೆ ಸಿಕ್ತು ಮರುಜೀವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment