ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 

3 months ago

37

0

CHITRADURGA NEWS | 25 JULY 2026 ಚಿತ್ರದುರ್ಗ: ಚಿತ್ರದುರ್ಗದ ಜಾಲಿಕಟ್ಟೆ ಬಳಿ ಮೀಸಲಾಗಿಸಿರುವ 5 ಎಕರೆ ಜಾಗದಲ್ಲಿ ಶೀಘ್ರದಲ್ಲಿಯೇ ಕೇಂದ್ರೀಯ ವಿದ್ಯಾಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ? ನಗರದ ಕೇಂದ್ರೀಯ ವಿದ್ಯಾಶಾಲೆಗೆ ಸಂಸದರು ಭೇಟಿ ನೀಡಿ 2026-27 ನೇ ಸಾಲಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಈ ಬಗ್ಗೆ ಈಗಾಗಲೇ ಸಮಗ್ರ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.