ಚಾಮುಂಡಿ ಬೆಟ್ಟದ ಗೋಶಾಲೆಗೆ ನೆರವು ನೀಡಿದ ಶಾಸಕ ಎಸ್‌.ಟಿ.ಸೋಮಶೇಖರ್‌

3 months ago

36

0

ಮೈಸೂರು,ಜುಲೈ,25,2026 (www.justkannada.in):  ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಹಾಗೂ ಅದರ ಸಮುಚ್ಛಾಯದ ದೇವಾಲಯಗಳ ಕ್ಷೀರಾಭಿಷೇಕಕ್ಕೆ ಬಳಸುವ ಗೋಶಾಲೆಯ ಅಭಿವೃದ್ಧಿಗೆ ಶಾಸಕ ಎಸ್‌.ಟಿ.ಸೋಮಶೇಖರ್‌ 4ಲಕ್ಷ ಮೌಲ್ಯದ ನೆರವು ನೀಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿನ ಗೋಶಾಲೆ ಯಾವುದೇ ಅಭಿವೃದ್ಧಿ ಕಂಡಿರಲಿಲ್ಲ. 2007-08ರಲ್ಲಿ ದಾಸೋಹ ಭವನದ ಹಿಂದಿರುವ ಜಾಗದಲ್ಲಿ ಗೋಶಾಲೆ ನಿರ್ಮಿಸಲು ಮುಂದಾಗಿದ್ದು, ಪ್ರಾರಂಭದಲ್ಲಿ ಅಂದಿನ ವಿಧಾನಸಭಾಧ್ಯಕ್ಷರಾಗಿದ್ದ ಕೃಷ್ಣಪ್ಪ ಎರಡು ಗೋವುಗಳನ್ನು ಕೊಡುಗೆಯಾಗಿ ನೀಡಿದ್ದರು. ಎರಡು ಹಸುಗಳಿದ್ದ ಗೋ ಶಾಲೆಯಲ್ಲೀಗ 30ರಷ್ಟು ಗೋವುಗಳಿವೆ. ಈ ಹಿನ್ನೆಲೆಯಲ್ಲಿ ಅವುಗಳಿಗೆ ಅಗತ್ಯವಾದ ನೆರವು […] The post ಚಾಮುಂಡಿ ಬೆಟ್ಟದ ಗೋಶಾಲೆಗೆ ನೆರವು ನೀಡಿದ ಶಾಸಕ ಎಸ್‌.ಟಿ.ಸೋಮಶೇಖರ್‌ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೇಂದ್ರ ಸಚಿವರ ಜೊತೆ ಸಭೆ: 35 ದಿನಗಳ ‘CJP’ ಅಹೋರಾತ್ರಿ ಹೋರಾಟ ಅಂತ್ಯ
Next Article
ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment