ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ

3 months ago

38

0

ಬೆಂಗಳೂರು,ಜುಲೈ,25,2026 (www.justkannada.in): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ […] The post ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಚಾಮುಂಡಿ ಬೆಟ್ಟದ ಗೋಶಾಲೆಗೆ ನೆರವು ನೀಡಿದ ಶಾಸಕ ಎಸ್‌.ಟಿ.ಸೋಮಶೇಖರ್‌
Next Article
ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment