ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ

3 months ago

24

0

ಮೈಸೂರು,ಜುಲೈ,25,2026 (www.justkannada.in): ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮ  ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ  ಭಕ್ತರಿಗೆ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಉಡುಪಿ ಪಲಿಮಾರು ಮಠದ ಸಂಸ್ಥಾನಾಧೀಶ  ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಹಾಗೂ  ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದಂಗಳರವರು ಸಹಸ್ರಾರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು. ಬಳಿಕ ಮಾತನಾಡಿದ ವಿದ್ಯಾಧೀಶ ತೀರ್ಥ ಶ್ರೀಪಾದಂಗಳ ರವರು, ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ […] The post ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ.ಕೆ ಶಿವಕುಮಾರ್
Next Article
ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment