ಮಳೆ ಬರಲಿಲ್ಲ, ಮೆಣಸು ಬೆಳೆಯಲಿಲ್ಲ: ಕೊಡಗು ರೈತರಲ್ಲಿ ಹೆಚ್ಚಿದ ಆತಂಕ

2 months ago

19

0

ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಬೆಳೆಗಾರರು ಈ ಬಾರಿ ಹವಾಮಾನ ವೈಪರೀತ್ಯದ ಪರಿಣಾಮದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆ ಭರ್ಜರಿಯಾಗಿ ಸುರಿಯಬೇಕಿದ್ದರೂ, ಈ ಬಾರಿ ಹಲವು ಭಾಗಗಳಲ್ಲಿ ಒಣ ಹವೆ ಮುಂದುವರಿದಿದೆ. ಬಿಸಿಲಿನ ತೀವ್ರತೆಯಿಂದ ಕಾಳುಮೆಣಸಿನ ಬಳ್ಳಿಗಳಲ್ಲಿ ಕಾಯಿ ಕಟ್ಟುವ ತೆನೆಗಳು ಉದುರುತ್ತಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ವರ್ಷಗಳಲ್ಲಿ ಭಾರಿ ಮಳೆ, ಸೊರಗು ರೋಗ ಸೇರಿದಂತೆ ವಿವಿಧ ಕಾರಣಗಳಿಂದ ಸಾಕಷ್ಟು ಕಾಳುಮೆಣಸಿನ ಬಳ್ಳಿಗಳು ಹಾನಿಗೊಳಗಾಗಿದ್ದವು. ಈ ವರ್ಷ ಮುಂಗಾರು ಆರಂಭದಿಂದಲೇ ನಿರೀಕ್ಷಿತ ಪ್ರಮಾಣದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
KRSನಲ್ಲಿಇನ್ನೂ ನೀರಿನ ಕೊರತೆ: ಹಾರಂಗಿ-ಆಲಮಟ್ಟಿ ಡ್ಯಾಂಗಳು ಭರ್ತಿಯ ಹಂತಕ್ಕೆ!
Next Article
ರೈಲ್ವೆ ಹಳಿ ಡಂಪಿಂಗ್‌ಗೆ ಬ್ರೇಕ್: SWR-GBA ಜಂಟಿ ಕಾರ್ಯಾಚರಣೆ ಆರಂಭ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment