ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

2 months ago

37

0

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಾಂತಿಯುತ ಹೋರಾಟವನ್ನು ನಡೆಸಿದ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. […] The post ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್
Next Article
2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment