ಪಾರ್ಕಿಂಗ್ ಲಾಟ್‌ನಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸುಟ್ಟು ಭಸ್ಮ

2 months ago

16

0

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಸಮೀಪದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮೊದಲು ಒಂದು ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಪಕ್ಕದಲ್ಲಿದ್ದ ಇತರ ಬಸ್‌ಗಳಿಗೂ ವ್ಯಾಪಿಸಿ, ನಾಲ್ಕೂ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ […] The post ಪಾರ್ಕಿಂಗ್ ಲಾಟ್‌ನಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸುಟ್ಟು ಭಸ್ಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರು ನೀಟ್ ಪ್ರತಿಭಟನೆ ವಿವಾದ: ಪೋಸ್ಟರ್ ಪ್ರದರ್ಶಿಸಿದ್ದ ಯುವತಿ ವಿರುದ್ಧ FIR
Next Article
ಉತ್ತರದಾಯಿತ್ವ ಎಲ್ಲಿದೆ?: ಕಾಂಗ್ರೆಸ್ ಸರ್ಕಾರಕ್ಕೆ ಆರ್. ಅಶೋಕ್ ಪ್ರಶ್ನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment