ಪರೀಕ್ಷಾ ವ್ಯವಸ್ಥೆಗೆ ಮೋದಿ ಮೆಗಾ ಸರ್ಜರಿ: ನಂದನ್ ನಿಲೇಕಣಿ ನೇತೃತ್ವದಲ್ಲಿ ಹೈಪವರ್ ಟಾಸ್ಕ್‌ಫೋರ್ಸ್ ಘೋಷಣೆ

3 months ago

28

0

ನವದೆಹಲಿ, (ಜುಲೈ 26): ದೇಶವ್ಯಾಪಿ ನೀಟ್ ಪರೀಕ್ಷಾ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಉಗ್ರಗೊಂಡಿದ್ದು, ಶಿಕ್ಷಣ ಸಚಿವರು ರಾಜೀನಾಮೆ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭೂತಪೂರ್ವ ನಿರ್ಧಾರವೊಂದನ್ನು ಘೋಷಿಸಿದ್ದಾರೆ. ದೇಶದ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಸಂಪೂರ್ಣ ಪಾರದರ್ಶಕತೆ, ಸುರಕ್ಷತೆ ಮತ್ತು ದಕ್ಷತೆಯನ್ನು ತರಲು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಅತ್ಯುನ್ನತ ಮಟ್ಟದ ಕಾರ್ಯಪಡೆಯನ್ನು (ಹೈ-ಪವರ್ ಟಾಸ್ಕ್ ಫೋರ್ಸ್) ರಚಿಸಲು ಮುಂದಾಗಿದ್ದಾರೆ. ಪರೀಕ್ಷಾ ವ್ಯವಸ್ಥೆಯಲ್ಲಿ ಐಟಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
Next Article
ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment