ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

3 months ago

27

0

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗೆ ಆಹುತಿಯಾಗಿವೆ. ಏಕಾಏಕಿ ಒಂದು ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಪಕ್ಕದಲ್ಲಿದ್ದ ಇತರೆ ಬಸ್‌ಗಳಿಗೂ ವ್ಯಾಪಿಸಿ, ನಾಲ್ಕೂ ವಾಹನಗಳು ಧಗಧಗನೆ ಹೊತ್ತಿ ಉರಿದಿವೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಕಿಯ ಜ್ವಾಲೆಗಳು ಹಾಗೂ ಹೊಗೆ ದೂರದಿಂದಲೇ ಗೋಚರಿಸುತ್ತಿದ್ದ ಕಾರಣ ಸ್ಥಳೀಯರು ಭಯಭೀತರಾಗಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್
Next Article
2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment