ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

2 months ago

34

0

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ ಕಾವ್ಯಶ್ರೀ ಪ್ರಶಸ್ತಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಲೇಖಕರಾದ ನರೇಂದ್ರ ಎಸ್ ಗಂಗೊಳ್ಳಿ ಆಯ್ಕೆಯಾಗಿರುತ್ತಾರೆ. ವೈವಿಧ್ಯಮಯ ವಿಚಾರಗಳ ಲೇಖಕರಾಗಿ ಗುರುತಿಸಿಕೊಂಡಿರುವ ಹಾಗು ಹೇಳದೆ ಹೋದ ಮಗಳಿಗೆ, ನಾಯಿ ನಾನು, ನಿಭ್ರತ, ರೂಮಿನೊಳಗಿಂದ ಸೇರಿದಂತೆ ಒಟ್ಟು ಏಳು ಕೃತಿಗಳನ್ನು ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಮುಂದಿನ ಕೃತಿ ಅವಳ ಕೂಗು ಬಿಡುಗಡೆಯ ತಯಾರಿಯಲ್ಲಿದೆ. The post ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನೀಟ್ ಪ್ರತಿಭಟನೆ ಅಂತ್ಯ: ಮತ್ತೆ ಚುರುಕುಗೊಂಡ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ
Next Article
ಸ್ವಾತಂತ್ರ್ಯ ಶೃಂಗಾರ- ಹಾವಂಜೆ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment