ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ

2 months ago

21

0

ಉಡುಪಿ, ಜು.27: ಉಡುಪಿ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಕಲ್ಕೂರ್ ರೆಫ್ರಿಜರೇಟರ್ಸ್ ಸಂಸ್ಥೆಯ ವತಿಯಿಂದ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ 8 ಬ್ಯಾರಿಕೇಡ್‌ಗಳನ್ನು ಮರುನವೀಕರಣಗೊಳಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್ ಅವರಿಗೆ ಹಸ್ತಾಂತರಿಸಲಾಯಿತು. ಮುಂದಿನ ಎರಡು ತಿಂಗಳಲ್ಲಿ ಹಂತ ಹಂತವಾಗಿ ಬ್ಯಾರಿಕೇಡ್‌ಗಳನ್ನು ಮರುನವೀಕರಣಗೊಳಿಸಿ, ಮೇಲ್ದರ್ಜೆಗೇರಿಸಿ ಸಂಬಂಧಿತ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಲಾಗುವುದು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್, ಕಲ್ಕೂರ್ […] The post ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ
Next Article
ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment