ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

2 months ago

28

0

ಕಾಪು, ಜು.27: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ ವತಿಯಿಂದ ನಟ ಶರಣ್ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್. ಪಾಲನ್ ಹಾಗೂ ರವೀಂದ್ರ ಮಲ್ಲಾರ್ ಉಪಸ್ಥಿತರಿದ್ದರು. The post ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ
Next Article
ಪಲಿಮಾರು: ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment