ಮನೆ ಮನೆ ಭೇಟಿ ಮಾಡಿದ ಕೆ.ಎಸ್‌.ನವೀನ್‌ | ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಜಾಗೃತಿ

3 months ago

32

0

CHITRADURGA NEWS | 27 July 2026 ಚಿತ್ರದುರ್ಗ: ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಆಯೋಜಿಸಿರುವ ಮನೆ ಮನೆ ಭೇಟಿ ಮಹಾ ಸಂಪರ್ಕ ಅಭಿಯಾನದಲ್ಲಿ ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್‌ ಭಾಗವಹಿಸಿದ್ದರು. ಇದನ್ನೂ ಓದಿ: ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ  ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಎನ್.ಜಿ.ಹಳ್ಳಿ ಮತ್ತು ಹೊಸದುರ್ಗ ವಿಧಾನಸಭಾ ಕ್ಷೇತ್ರದ ದೇವಿಗೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIಖ) ಕುರಿತು ಮನೆ ಮನೆಗೆ ಭೇಟಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.