ಹೆಚ್‌.ಡಿ. ಕುಮಾರಸ್ವಾಮಿ ಶ್ರಮದ ಫಲವಾಗಿ ಮಂಡ್ಯಕ್ಕೆ ಆಧಾರ್ ಸೇವಾ ಕೇಂದ್ರ

3 months ago

25

0

ಮಂಡ್ಯ : ಜನತೆಯ ಸುದೀರ್ಘ ಕಾಲದ ಬೇಡಿಕೆಯಾಗಿದ್ದ ಆಧಾರ್ ಸೇವಾ ಕೇಂದ್ರ ಸ್ಥಾಪನೆಯ ಕನಸು ನನಸಾಗುತ್ತಿದ್ದು, ಶೀಘ್ರವೇ ಈ ಕೇಂದ್ರವನ್ನು ಮಂಡ್ಯದಲ್ಲಿ ಆರಂಭ ಮಾಡುವುದಾಗಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರೂ ಆಗಿರುವ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ನಾಗರೀಕ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತಗತಿಯಲ್ಲಿ ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಸಂಕಲ್ಪದಂತೆ ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪನೆಗೆ ಕೇಂದ್ರ […] The post ಹೆಚ್‌.ಡಿ. ಕುಮಾರಸ್ವಾಮಿ ಶ್ರಮದ ಫಲವಾಗಿ ಮಂಡ್ಯಕ್ಕೆ ಆಧಾರ್ ಸೇವಾ ಕೇಂದ್ರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜು.29ಕ್ಕೆ ಮಹಿಳಾ ವೈಜ್ಞಾನಿಕ ಜಾಗೃತಿ ಸಮಾವೇಶ : ಸುನಂದಾ ಜಯರಾಂ
Next Article
 ಪ್ರತಿಯೊಬ್ಬರು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ : ಶಾಸಕ ರವಿಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment