ದಾವಣಗೆರೆ : ಸ್ನಾತಕೋತ್ತರ ಪದವಿ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನ

2 months ago

37

0

ದಾವಣಗೆರೆ,ಜುಲೈ.27: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕ್ಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವೆಬ್ ಸೈಟ್ ಗೆ https://sevasindhu.karnataka.gov.in/sevasindhu/Departmnentservice  ಆನ್ ಲೈನ್ ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ 1 ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ 16 ಸಿ, ಮೌಲಾನಾಅಬುಲ್ ಕಲಾಂ ಆಜಾದ್ ಭವನ, ಮಿಲ್ಲರ್‍ಟ್ಯಾಂಕ್ ಬೆಡ್‍ರಸ್ತೆ, ವಸಂತ ನಗರ, ಬೆಂಗಳೂರು-560052 […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಚಂದ್ರ ( ಗ್ರಹ ) ಲೋಕದಲ್ಲಿ ನಾವು……….
Next Article
ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment