ವಿಪರೀತ ಸಾಲದ ಹೊರೆಯಿಂದ ನೊಂದು ಲಾಡ್ಜ್‌ನಲ್ಲಿ ಆತ್ಮ*ಹತ್ಯೆಗೆ ಶರಣಾದ ಕ್ರಶರ್‌ ಉದ್ಯಮಿ

2 months ago

33

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿಪರೀತ ಸಾಲದಿಂದ ಮನನೊಂದು ಕ್ರಶರ್‌ ಉದ್ಯಮಿಯೊಬ್ಬರು ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಮೃತರು. ನಗರದ ಲಾಡ್ಜ್‌ ಒಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದುಕೊಂಡು ಅಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು […] The post ವಿಪರೀತ ಸಾಲದ ಹೊರೆಯಿಂದ ನೊಂದು ಲಾಡ್ಜ್‌ನಲ್ಲಿ ಆತ್ಮ*ಹತ್ಯೆಗೆ ಶರಣಾದ ಕ್ರಶರ್‌ ಉದ್ಯಮಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಅಂಕೋಲಾ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ಬಲೆಗೆ
Next Article
ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾ*ವು : ಮೂವರು ಅರೆಸ್ಟ್‌

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment