ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾ*ವು : ಮೂವರು ಅರೆಸ್ಟ್‌

2 months ago

36

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ (52) ವಿದ್ಯುತ್‌ ತಂತಿ ತುಳಿದು ಸಾವನ್ನಪ್ಪಿದ ವ್ಯಕ್ತಿ. ಈ ಸಂಬಂಧ ಚಂದ್ರಪ್ಪ, ಕೆಂಚಪ್ಪ ಹಾಗೂ ಯದುಕುಮಾರ ಎಂಬ ಮೂವರು ಆರೋಪಿಗಳನ್ನು ಯಗಟಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಾಡುಹಂದಿ ಬೇಟೆಗೆ ಜಮೀನಿನಲ್ಲಿ ವಿದ್ಯುತ್‌ ತಂತಿ ಅಳವಡಿಸಿದ್ದರು. ಆ ಸ್ಥಳಕ್ಕೆ ಹೋಗಿದ್ದ ಕರಿಯಪ್ಪ ವಿದ್ಯುತ್‌ ಶಾಕ್‌ಗೆ ಬಲಿಯಾಗಿದ್ದರು. ಈ ವಿಚಾರ ಯಾರಿಗೂ ಗೊತ್ತಾಗದಂತೆ ಆರೋಪಿಗಳು […] The post ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾ*ವು : ಮೂವರು ಅರೆಸ್ಟ್‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ವಿಪರೀತ ಸಾಲದ ಹೊರೆಯಿಂದ ನೊಂದು ಲಾಡ್ಜ್‌ನಲ್ಲಿ ಆತ್ಮ*ಹತ್ಯೆಗೆ ಶರಣಾದ ಕ್ರಶರ್‌ ಉದ್ಯಮಿ
Next Article
‘ಯಾರೂ ನನಗೆ ಹೇಗೆ ಆಡಬೇಕು ಎಂದು ಹೇಳಬೇಕಿಲ್ಲ’: ವೃತ್ತಿಜೀವನದ ಬಗ್ಗೆ ಮನಬಿಚ್ಚಿ ಮಾತಾಡಿದ ಸಂಜು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment