ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

2 months ago

26

0

ಚಿಕ್ಕಮಗಳೂರು (ಜು.27): ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪುತ್ತಿದ್ದಂತೆ ವಿಷಯ ಮುಚ್ಚಿಹಾಕಲು ಆರೋಪಿಗಳು ಶವವನ್ನು ಗುಟ್ಟಾಗಿ ಹೂತುಹಾಕಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ. ಮೃತರನ್ನು ಗ್ರಾಮದ ನಿವಾಸಿ ಕರಿಯಪ್ಪ (52) ಎಂದು ಗುರುತಿಸಲಾಗಿದೆ. ಆರೋಪಿಗಳಾಗಿ ಅದೇ ಗ್ರಾಮದ ಚಂದ್ರಪ್ಪ, ಕೆಂಚಪ್ಪ ಹಾಗೂ ಯದುಕುಮಾರ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ಕಾಡುಹಂದಿ ಬೇಟೆಯಾಡುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
Next Article
ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment