ವಿಪಕ್ಷಗಳಿಂದ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

2 months ago

30

0

ನವದೆಹಲಿ,28,2026 (www.justkannada.in):  ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ಧರಣಿ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ  ಮುಂದೂಡಿಕೆ ಮಾಡಲಾಗಿದೆ. ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ವಿದ್ಯಾರ್ಥಿಗಳ ಮೇಲಿನ ಲಾಠಿಚರ್ಚ್ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ವಿಪಕ್ಷಗಳ ಗದ್ದಲ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ. ರಾಜ್ಯಸಭೆಯಲ್ಲೂ ಸಹ ವಿಪಕ್ಷಗಳು ಗದ್ದಲ ಉಂಟುಮಾಡಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನೂ ಮುಂದೂಡಿಕೆ […] The post ವಿಪಕ್ಷಗಳಿಂದ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾರ್ಗಿಲ್ ವಿಜಯ ದಿವಸ್ | SRS ಹೆರಿಟೇಜ್ ಶಾಲೆ ವತಿಯಿಂದ ದೇಶಭಕ್ತಿ ಜಾಥಾ
Next Article
ಆ.1ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment