ಪಶುವೈದ್ಯರ ನೇಮಕಾತಿಯಲ್ಲಿಅಕ್ರಮ ವಿಚಾರ: ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ

2 months ago

33

0

ಬೆಂಗಳೂರು,ಜುಲೈ,28,2026 (www.justkannada.in):  ಕೆಪಿಎಸ್ ಸಿ ನಡೆಸಿದ ಪಶುವೈದ್ಯರ ನೇಮಕಾತಿಯಲ್ಲಿಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪಶುವೈದ್ಯರ ನೇಮಕಾತಿಯಲ್ಲಿಅಕ್ರಮಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಾಗಿತ್ತು.  ಎರಡೂ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರ ಆದೇಶದಂತೆ ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು ಕೇಸ್ ಫೈಲ್ ಸಿಐಡಿಗೆ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. Key words: Illegal, vet recruitment, Case, investigation, CID The post ಪಶುವೈದ್ಯರ ನೇಮಕಾತಿಯಲ್ಲಿಅಕ್ರಮ ವಿಚಾರ: ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಮ್ರೆಡ್ ಗಳೇ ಝನ್ ಜೀಗಳಾಗಿ ರೂಪಾಂತರ……..
Next Article
ಕಾಮನ್‌ ವೆಲ್ತ್‌ ಗೇಮ್ಸ್‌: ಕಂಚಿನ ಪದಕಕ್ಕೆ ಕೊರಳೊಡ್ಡಿದ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment