ಕಾಮನ್‌ ವೆಲ್ತ್‌ ಗೇಮ್ಸ್‌: ಕಂಚಿನ ಪದಕಕ್ಕೆ ಕೊರಳೊಡ್ಡಿದ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ

2 months ago

33

0

ಗ್ಲಾಸ್ಗೊ,ಜುಲೈ,28,2026 (www.justkannada.in): ಜುಲೈ 23ರಿಂದ ಸ್ಕಾಟ್‌ ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಆರಂಭವಾಗಿರುವ 23ನೇ ಕಾಮನ್‌ ವೆಲ್ತ್ ಗೇಮ್ಸ್ 2026 ರಲ್ಲಿ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ ಅವರು ಗುಂಡು ಎಸೆತದಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಗುಂಡು ಎಸೆತ ಮಹಿಳೆಯರ ಎಫ್-57 ವಿಭಾಗದಲ್ಲಿ ಸ್ಪರ್ಧೆ ಒಡ್ಡಿದ ಭಾರತದ ಪ್ಯಾರ ಅಥ್ಲೀಟ್ ಕೆಎಸ್ ಶಿಲ್ಪಾ ಅವರು 7.26 ಮೀಟರ್ ದೂರಕ್ಕೆ ಎಸೆಯುವ ಮೂಲಕ  ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಕಂಚುಗಾರಕೊಪ್ಪಲಿನ ಬಡರೈತ ಕುಟುಂಬದಲ್ಲಿ ಜನಿಸಿರುವ […] The post ಕಾಮನ್‌ ವೆಲ್ತ್‌ ಗೇಮ್ಸ್‌: ಕಂಚಿನ ಪದಕಕ್ಕೆ ಕೊರಳೊಡ್ಡಿದ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪಶುವೈದ್ಯರ ನೇಮಕಾತಿಯಲ್ಲಿಅಕ್ರಮ ವಿಚಾರ: ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ
Next Article
ಶಿವಮೊಗ್ಗ: ವಿಮಾನ ಟಿಕೆಟ್ ಕಾಯ್ದಿರಿಸುವ ನೆಪದಲ್ಲಿ ವ್ಯಕ್ತಿಗೆ ಬರೋಬ್ಬರಿ 11 ಲಕ್ಷ ರೂ. ವಂಚನೆ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment