ಪತ್ನಿಗೆ ನೇಣು ಹಾಕಿ ಒದ್ದಾಡುತ್ತಿರುವಾಗ ಅತ್ತೆ ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಗಂಡ!

2 months ago

38

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಅಮಾನವೀಯ ಘಟನೆ ಬಾಗಲಕೋಟೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ ಜಿಗಳೂರು (23) ಕೊಲೆಯಾದ ಮಹಿಳೆ. ಆಕೆಯ ಪತಿ ಪ್ರವೀಣ್ ಜಿಗಳೂರು ಹತ್ಯೆಗೈದ ಆರೋಪಿ. ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನದ ಮೇಲೆ ಕಟ್ಟಿಗೆಯಿಂದ ಹಲ್ಲೆಗೈದು ಆಕೆಗೆ ನೇಣು ಬಿಗಿದಿದ್ದ. ಬಳಿಕ ಆಕೆ ಪ್ರಾಣಸಂಕಟದಲ್ಲಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ […] The post ಪತ್ನಿಗೆ ನೇಣು ಹಾಕಿ ಒದ್ದಾಡುತ್ತಿರುವಾಗ ಅತ್ತೆ ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಗಂಡ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಸಿ.ಟಿ. ರವಿ ಅವರನ್ನು ತಕ್ಷಣವೇ ಎಂಎಲ್‌ಸಿ ಹುದ್ದೆಯಿಂದ ವಜಾಗೊಳಿಸಿ: ಶಿವಮೊಗ್ಗ ಪೀಸ್ ಆರ್ಗನೈಸೇಷನ್ ಆಗ್ರಹ!
Next Article
ಮಗಳ ಭವಿಷ್ಯಕ್ಕಾಗಿ ಕ್ರೀಡಾಂಗಣಕ್ಕಿಳಿದ ತಾಯಿ: ಕಾಮನ್‌ವೆಲ್ತ್‌ನಲ್ಲಿ ಚಿನ್ನದ ಇತಿಹಾಸ ಬರೆದ ಅಪರೂಪದ ಸಾಧಕಿ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment