ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

2 months ago

37

0

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು ಬ್ರಹ್ಮಕಲಶದ ಕಾರ್ಯಯೋಜನೆ ಸಿದ್ದಗೊಳ್ಳುತಿದ್ದು ಈ ಬಗ್ಗೆ ಸಮಿತಿಯ ಸಾಮ್ರಾಟ್ ಗೌರವಾಧ್ಯಕ್ಷರನ್ನಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಆಯ್ಕೆ ಮಾಡಿದ್ದು ಅವರನ್ನು ಭೇಟಿಯಾಗಿ ಅನುಮತಿ ಹಾಗೂ ಆಶೀರ್ವಾದ ಪಡೆಯಲಾಯಿತು. ಶ್ರೀ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ದೇವತಾ ಅನುಗ್ರಹ ಯಾಚಿಸಲಾಯಿತು. ಅಭಿವೃದ್ಧಿ ಮತ್ತು ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷ […] The post ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ
Next Article
ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment