ಮಾದಕ ವ್ಯಸನಗಳಿಂದ ಜಾಗೃತರಾಗಿರಿ

2 months ago

22

0

ಹಿರಿಯಡಕ, ಜು.28: ತಮ್ಮ ಸುತ್ತ-ಮುತ್ತಲಿನ ಪರಿಸರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ದುರುಪಯೋಗದ ಕುರಿತು ಎಚ್ಚರವಹಿಸುವಂತೆ ಕೆ.ಜಿ.ಟಿ.ಟಿ.ಐ, ಕಾರ್ಕಳದ ತರಬೇತುದಾರರಾದ ವಿಂದ್ಯಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮಾದಕ ವ್ಯಸನ ತಡೆ ಸಮಿತಿ ಸೋಮವಾರ ಆಯೋಜಿಸಿದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ.ಎಂ., ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿ ನಂದೀಶ್‌ ಕುಮಾರ್‌ […] The post ಮಾದಕ ವ್ಯಸನಗಳಿಂದ ಜಾಗೃತರಾಗಿರಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ
Next Article
ಭಾರತೀಯ ಸೇನೆಯ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ: ಯೋಧ ಯೋಗೀಶ್ ಕಾಂಚನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment