ಇಂದಿನ ಆದ್ಯತೆ ಕುಡಿಯುವ ನೀರು: ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ – ಚಲುವರಾಯಸ್ವಾಮಿ

2 months ago

25

0

ಬೆಂಗಳೂರು : ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಮಳೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸೂಚಿಸಿರುವಷ್ಟು ನೀರನ್ನು ಹರಿಸುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ನೀರು ಬಿಡುವಂತೆ ಸೂಚಿಸಲಾಗಿದ್ದರೂ, ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹ ತೀರಾ ಕಡಿಮೆಯಿದೆ. ಈ ಕುರಿತು ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಚರ್ಚಿಸಿ, ಕಾವೇರಿ […] The post ಇಂದಿನ ಆದ್ಯತೆ ಕುಡಿಯುವ ನೀರು: ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ – ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗುತ್ತಿಗೆದಾರ ಸುರೇಶಬಾಬು ನಿಧನ
Next Article
ಮಾದಕ ವಸ್ತುಗಳಿಂದ ಯುವಜನರ ರಕ್ಷಿಸಿ ; ಶಾಸಕ ರವಿಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment